K N Rajanna (@knrajanna_off) 's Twitter Profile
K N Rajanna

@knrajanna_off

Cooperation Minister | Incharge Minister - Hassan | MLA - Madhugiri |

ID: 1614164704414560258

calendar_today14-01-2023 07:38:25

100 Tweet

1,1K Followers

24 Following

K N Rajanna (@knrajanna_off) 's Twitter Profile Photo

ಪ್ರಾಮಾಣಿಕತೆ ಹಾಗೂ ದಕ್ಷತೆಯ ಸಾಕಾರಮೂರ್ತಿ, ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯದ ಹರಿಕಾರರು, ಭಾರತದ ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯಂದು ಗೌರವಪೂರ್ವಕ ನಮನಗಳು. #LalBahadurShastri

ಪ್ರಾಮಾಣಿಕತೆ ಹಾಗೂ ದಕ್ಷತೆಯ ಸಾಕಾರಮೂರ್ತಿ, ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯದ ಹರಿಕಾರರು, ಭಾರತದ ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯಂದು ಗೌರವಪೂರ್ವಕ ನಮನಗಳು.

#LalBahadurShastri
K N Rajanna (@knrajanna_off) 's Twitter Profile Photo

ಅಪ್ಪಟ ದೇಶಪ್ರೇಮಿ, ಮಹಾಉದ್ಯಮಿ, ಪದ್ಮವಿಭೂಷಣ ಶ್ರೀ ರತನ್ ನಾವಲ್ ಟಾಟಾ ರವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. #ratantata

ಅಪ್ಪಟ ದೇಶಪ್ರೇಮಿ, ಮಹಾಉದ್ಯಮಿ, ಪದ್ಮವಿಭೂಷಣ ಶ್ರೀ ರತನ್ ನಾವಲ್ ಟಾಟಾ ರವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

#ratantata
K N Rajanna (@knrajanna_off) 's Twitter Profile Photo

ನಾಡಿನ‌ ಸಮಸ್ತ ಜನತೆಗೆ ದಸರಾ ಹಾಗೂ ವಿಜಯದಶಮಿಯ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯು ನಿಮಗೆ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ‌ ಎಂದು ಶುಭ ಹಾರೈಸುತ್ತೇನೆ. #dussehra #vijayadashami

ನಾಡಿನ‌ ಸಮಸ್ತ ಜನತೆಗೆ ದಸರಾ ಹಾಗೂ ವಿಜಯದಶಮಿಯ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯು ನಿಮಗೆ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ‌ ಎಂದು ಶುಭ ಹಾರೈಸುತ್ತೇನೆ.

#dussehra #vijayadashami
K N Rajanna (@knrajanna_off) 's Twitter Profile Photo

ದುರ್ಗದ ಹುಲಿ ಎಂದೇ ಪ್ರಖ್ಯಾತವಾಗಿರುವ ಗಂಡುಗಲಿ ವೀರ ಮದಕರಿ ನಾಯಕ ರವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. #madakarinayaka

ದುರ್ಗದ ಹುಲಿ ಎಂದೇ ಪ್ರಖ್ಯಾತವಾಗಿರುವ ಗಂಡುಗಲಿ ವೀರ ಮದಕರಿ ನಾಯಕ ರವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು.

#madakarinayaka
K N Rajanna (@knrajanna_off) 's Twitter Profile Photo

ಭಾರತರತ್ನ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ ಹಾಗೂ ಅವರ ಸ್ಮರಣಾರ್ಥ ಆಚರಿಸುವ ವಿಶ್ವ ವಿದ್ಯಾರ್ಥಿಗಳ ದಿನದ ಶುಭಾಶಯಗಳು. ಅವರ ಜೀವನದ ಹಾದಿ ಮತ್ತು ದೇಶ ಸೇವೆ ಯುವ ಸಮೂಹಕ್ಕೆ ಪ್ರೇರಣೆ. #APJAbdulKalam #InternationalStudentsDay

ಭಾರತರತ್ನ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ ಹಾಗೂ ಅವರ ಸ್ಮರಣಾರ್ಥ ಆಚರಿಸುವ ವಿಶ್ವ ವಿದ್ಯಾರ್ಥಿಗಳ ದಿನದ ಶುಭಾಶಯಗಳು. ಅವರ ಜೀವನದ ಹಾದಿ ಮತ್ತು ದೇಶ ಸೇವೆ ಯುವ ಸಮೂಹಕ್ಕೆ ಪ್ರೇರಣೆ.

#APJAbdulKalam  #InternationalStudentsDay
K N Rajanna (@knrajanna_off) 's Twitter Profile Photo

ಭಾರತದ ಸರ್ವಕಾಲಿಕ ಶ್ರೇಷ್ಠ ಗ್ರಂಥಗಳಲ್ಲಿ ಒಂದಾದ ರಾಮಾಯಣ ಮಹಾಕಾವ್ಯವನ್ನು ರಚಿಸಿ ಶ್ರೀರಾಮನ ಆದರ್ಶಗಳನ್ನು ಜಗತ್ತಿಗೆ ತಿಳಿಸಿಕೊಟ್ಟ ಶ್ರೀ ವಾಲ್ಮೀಕಿ ಮಹರ್ಷಿಗಳಿಗೆ ಭಕ್ತಿ ಪೂರ್ವಕ ನಮನಗಳು. ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು. #ValmikiJayanti

ಭಾರತದ ಸರ್ವಕಾಲಿಕ ಶ್ರೇಷ್ಠ ಗ್ರಂಥಗಳಲ್ಲಿ ಒಂದಾದ ರಾಮಾಯಣ ಮಹಾಕಾವ್ಯವನ್ನು ರಚಿಸಿ ಶ್ರೀರಾಮನ ಆದರ್ಶಗಳನ್ನು  ಜಗತ್ತಿಗೆ ತಿಳಿಸಿಕೊಟ್ಟ ಶ್ರೀ ವಾಲ್ಮೀಕಿ ಮಹರ್ಷಿಗಳಿಗೆ ಭಕ್ತಿ ಪೂರ್ವಕ ನಮನಗಳು.

ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.

#ValmikiJayanti
K N Rajanna (@knrajanna_off) 's Twitter Profile Photo

ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. #deepavali2024

ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

#deepavali2024
K N Rajanna (@knrajanna_off) 's Twitter Profile Photo

ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆಯಂದು ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. #IndiraGandhi

ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆಯಂದು ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.

#IndiraGandhi
K N Rajanna (@knrajanna_off) 's Twitter Profile Photo

ಭಾರತದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. #SardarVallabhbhaiPatel

ಭಾರತದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 

#SardarVallabhbhaiPatel
K N Rajanna (@knrajanna_off) 's Twitter Profile Photo

ನನ್ನೆಲ್ಲಾ ಪ್ರೀತಿಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಕೇವಲ ಭಾಷೆಯಲ್ಲ ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆಯಾಗಿದೆ. ನಮ್ಮ ಕರುನಾಡಿನ ನೆಲ, ಜಲ, ಭಾಷೆಯ ರಕ್ಷಣೆಗೆ ನಿರಂತರವಾಗಿ ಶ್ರಮಿಸಿರುವ ಎಲ್ಲರಿಗೂ ನನ್ನ ಅಭಿನಂದನೆಗಳು. #ಕನ್ನಡರಾಜ್ಯೋತ್ಸವ

ನನ್ನೆಲ್ಲಾ ಪ್ರೀತಿಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಕೇವಲ ಭಾಷೆಯಲ್ಲ ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆಯಾಗಿದೆ. ನಮ್ಮ ಕರುನಾಡಿನ ನೆಲ, ಜಲ, ಭಾಷೆಯ ರಕ್ಷಣೆಗೆ ನಿರಂತರವಾಗಿ ಶ್ರಮಿಸಿರುವ ಎಲ್ಲರಿಗೂ ನನ್ನ ಅಭಿನಂದನೆಗಳು.

#ಕನ್ನಡರಾಜ್ಯೋತ್ಸವ
K N Rajanna (@knrajanna_off) 's Twitter Profile Photo

ಭಾರತದ ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಶ್ರೀ ಜವಾಹರಲಾಲ್ ನೆಹರು ಅವರ ಜಯಂತಿಯಂದು ಗೌರವ ಪ್ರಣಾಮಗಳನ್ನು ಸಲ್ಲಿಸುತ್ತಾ, ಅವರ ಗೌರವಾರ್ಥವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆಯಂದು ಸಮಸ್ತ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು. #happychildrensday2024

ಭಾರತದ ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಶ್ರೀ ಜವಾಹರಲಾಲ್ ನೆಹರು ಅವರ ಜಯಂತಿಯಂದು ಗೌರವ ಪ್ರಣಾಮಗಳನ್ನು ಸಲ್ಲಿಸುತ್ತಾ, ಅವರ ಗೌರವಾರ್ಥವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆಯಂದು ಸಮಸ್ತ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು.

#happychildrensday2024
K N Rajanna (@knrajanna_off) 's Twitter Profile Photo

ದಾಸ ಪರಂಪರೆಯನ್ನು ಕರುನಾಡಿನಾದ್ಯಂತ ಪಸರಿಸಿ. ತಮ್ಮ ಕೀರ್ತನೆಗಳ ಮುಖಾಂತರ ಜಾತಿ, ವರ್ಣಭೇದ, ಮೂಢನಂಬಿಕೆಗಳನ್ನು ತೀಕ್ಷ್ಣವಾಗಿ ಖಂಡಿಸಿದ ಶ್ರೇಷ್ಠ ದಾರ್ಶನಿಕರು, ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯ ಆಶಯ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು. ನಾಡಿನ ಸಮಸ್ತರಿಗೂ ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು.

ದಾಸ ಪರಂಪರೆಯನ್ನು ಕರುನಾಡಿನಾದ್ಯಂತ ಪಸರಿಸಿ. ತಮ್ಮ ಕೀರ್ತನೆಗಳ ಮುಖಾಂತರ ಜಾತಿ, ವರ್ಣಭೇದ, ಮೂಢನಂಬಿಕೆಗಳನ್ನು ತೀಕ್ಷ್ಣವಾಗಿ ಖಂಡಿಸಿದ ಶ್ರೇಷ್ಠ ದಾರ್ಶನಿಕರು, ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯ ಆಶಯ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು.
ನಾಡಿನ ಸಮಸ್ತರಿಗೂ ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು.
K N Rajanna (@knrajanna_off) 's Twitter Profile Photo

ತಮ್ಮ ದಿಟ್ಟ ನಿರ್ಧಾರಗಳ ಮೂಲಕ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ದಕ್ಷ ಆಡಳಿತಗಾರ್ತಿ, ಭಾರತ ಕಂಡ ಸರ್ವಶ್ರೇಷ್ಠ ಪ್ರಧಾನಿ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. #IndiraGandhi

ತಮ್ಮ ದಿಟ್ಟ ನಿರ್ಧಾರಗಳ ಮೂಲಕ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ದಕ್ಷ ಆಡಳಿತಗಾರ್ತಿ, ಭಾರತ ಕಂಡ ಸರ್ವಶ್ರೇಷ್ಠ ಪ್ರಧಾನಿ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.

#IndiraGandhi
K N Rajanna (@knrajanna_off) 's Twitter Profile Photo

ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಸ್ಮರಿಸುತ್ತ. 1949 ನವೆಂಬರ್ 26ರಂದು ನಮ್ಮ ಭಾರತದ ಸಂವಿಧಾನ ಅಂಗೀಕಾರಗೊಂಡ ಐತಿಹಾಸಿಕ ದಿನದಂದು ಸರ್ವರಿಗೂ ಸಂವಿಧಾನ ದಿನದ ಶುಭಾಶಯಗಳು. #ConstitutionDay

ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಸ್ಮರಿಸುತ್ತ. 

1949 ನವೆಂಬರ್ 26ರಂದು ನಮ್ಮ ಭಾರತದ ಸಂವಿಧಾನ ಅಂಗೀಕಾರಗೊಂಡ ಐತಿಹಾಸಿಕ ದಿನದಂದು ಸರ್ವರಿಗೂ ಸಂವಿಧಾನ ದಿನದ ಶುಭಾಶಯಗಳು.

#ConstitutionDay
K N Rajanna (@knrajanna_off) 's Twitter Profile Photo

ಸಮ ಸಮಾಜದ ಕನಸು ಕಂಡು, ಅದರ ಸಾಕಾರಕ್ಕಾಗಿ ಇಡೀ ಬದುಕನ್ನೇ ಮೀಸಲಿಟ್ಟ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #MahaparinirvanDiwas

ಸಮ ಸಮಾಜದ ಕನಸು ಕಂಡು, ಅದರ ಸಾಕಾರಕ್ಕಾಗಿ ಇಡೀ ಬದುಕನ್ನೇ ಮೀಸಲಿಟ್ಟ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ.

#MahaparinirvanDiwas
K N Rajanna (@knrajanna_off) 's Twitter Profile Photo

ಹಿರಿಯ ರಾಜಕಾರಣಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ರವರು ನಿಧನರಾದ ಸುದ್ದಿ ಅತೀವ ನೋವು ತಂದಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. #SMKrishna

ಹಿರಿಯ ರಾಜಕಾರಣಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ರವರು ನಿಧನರಾದ ಸುದ್ದಿ ಅತೀವ ನೋವು ತಂದಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

#SMKrishna
K N Rajanna (@knrajanna_off) 's Twitter Profile Photo

ಮಧುಗಿರಿ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ನಬಾರ್ಡ್ ಸಹಯೋಗದೊಂದಿಗೆ ನೂತನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) ಕಾಲೇಜ್ ಗಳನ್ನು ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ 2025-2026ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುತ್ತಾರೆ. #departmentofcooperation

ಮಧುಗಿರಿ ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ನಬಾರ್ಡ್ ಸಹಯೋಗದೊಂದಿಗೆ ನೂತನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) ಕಾಲೇಜ್ ಗಳನ್ನು ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ 2025-2026ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುತ್ತಾರೆ.

 #departmentofcooperation
K N Rajanna (@knrajanna_off) 's Twitter Profile Photo

ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ 45 ಹಾಗೂ ಕೊರಟಗೆರೆ ಕೆರೆಗಳಿಗೆ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು 2025-2026 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದ್ದಾರೆ. #madhugiri

ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ 45 ಹಾಗೂ ಕೊರಟಗೆರೆ ಕೆರೆಗಳಿಗೆ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು 2025-2026 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದ್ದಾರೆ.

#madhugiri
K N Rajanna (@knrajanna_off) 's Twitter Profile Photo

ನಾಡ ದೊರೆ, ಭಾಗ್ಯಗಳ ಸರದಾರ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ದೀರ್ಘಾಯುಷ್ಯ ಮತ್ತು ಈ ನಾಡಿಗೆ ಇನ್ನಷ್ಟು ಸೇವೆ ಮಾಡಲು ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. Siddaramaiah Chief Minister of Karnataka

ನಾಡ ದೊರೆ, ಭಾಗ್ಯಗಳ ಸರದಾರ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ದೀರ್ಘಾಯುಷ್ಯ ಮತ್ತು ಈ ನಾಡಿಗೆ ಇನ್ನಷ್ಟು ಸೇವೆ ಮಾಡಲು ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.

Siddaramaiah Chief Minister of Karnataka