Kota Shrinivas Poojari (@kotasbjp) 's Twitter Profile
Kota Shrinivas Poojari

@kotasbjp

ಲೋಕಸಭಾ ಸಚೇತಕರು, ಸಂಸದರು-ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು.
MP, Udupi Chikkamagalore constancy

ID: 723381396295671808

calendar_today22-04-2016 05:22:19

7,7K Tweet

72,72K Followers

585 Following

Kota Shrinivas Poojari (@kotasbjp) 's Twitter Profile Photo

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಜಿಲ್ಲೆಯ ಶಾಸಕರ ಜೊತೆಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಮರಳುಗಾರಿಕ ಸಮಸ್ಯೆಯ ಬಗ್ಗೆ ನಡೆದ ಸಭೆಯಲ್ಲಿ ಭಾಗವಹಿಸಿ ಮರಳು ಸಮಸ್ಯೆಯ ಬಗ್ಗೆ ತಕ್ಷಣ ಸ್ಪಂದಿಸಿ ಪೂರಕ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಉಡುಪಿಯಲ್ಲಿನ ಬಿಎಸ್‌ಎನ್‌ಎಲ್ ಸಮಸ್ಯೆಗಳ ಬಗ್ಗೆ ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ರಜತಾದ್ರಿ ಮಣಿಪಾಲ ಇಲ್ಲಿ ಸಭೆ ನಡೆಸಲಾಯಿತು. ಟವರ್ ನಿರ್ಮಾಣ, ಹಳೆ ಟವರ್‌ಗಳಿಗೆ ಬ್ಯಾಟರಿ ಅಳವಡಿಕೆ ಸೇರಿದಂತೆ ಹಲವಾರು ವಿಚಾರಗಳ ಕುರಿತಾಗಿ ಚರ್ಚಿಸಲಾಯಿತು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿಯ ನಂತರ ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕುವ ದುರ್ಮಾರ್ಗವನ್ನು Siddaramaiah ರವರ ಸರ್ಕಾರ ಹಿಡಿದಿದೆ. ಮುಖ್ಯಮಂತ್ರಿಗಳಿಗೆ ಗೊತ್ತಿರಲಿ, ರಾಜಕಾರಣದಲ್ಲಿ ಇವೆಲ್ಲವೂ ಕೊನೆಯಲ್ಲ. ತಕ್ಷಣ ಸುತ್ತೋಲೆ ವಾಪಾಸು ಪಡೆದು ಗೌರವ ಉಳಿಸಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿಯ ನಂತರ ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕುವ ದುರ್ಮಾರ್ಗವನ್ನು <a href="/siddaramaiah/">Siddaramaiah</a> ರವರ ಸರ್ಕಾರ ಹಿಡಿದಿದೆ. ಮುಖ್ಯಮಂತ್ರಿಗಳಿಗೆ ಗೊತ್ತಿರಲಿ, ರಾಜಕಾರಣದಲ್ಲಿ ಇವೆಲ್ಲವೂ ಕೊನೆಯಲ್ಲ. ತಕ್ಷಣ ಸುತ್ತೋಲೆ ವಾಪಾಸು ಪಡೆದು ಗೌರವ ಉಳಿಸಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.
Kota Shrinivas Poojari (@kotasbjp) 's Twitter Profile Photo

ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವರು ಹಾಗೂ ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಶ್ರೀ ದೇವರು ರಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕೊಟ್ಟು, ರಾಷ್ಟ್ರ ಸೇವೆಯಲ್ಲಿ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ Nitin Gadkari.

ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವರು ಹಾಗೂ ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಶ್ರೀ ದೇವರು ರಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕೊಟ್ಟು, ರಾಷ್ಟ್ರ ಸೇವೆಯಲ್ಲಿ  ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ
<a href="/nitin_gadkari/">Nitin Gadkari</a>.
Narendra Modi (@narendramodi) 's Twitter Profile Photo

भारत माता के सच्चे सपूत वीर सावरकर जी को उनकी जन्म-जयंती पर आदरपूर्ण श्रद्धांजलि। विदेशी हुकूमत की कठोर से कठोर यातनाएं भी मातृभूमि के प्रति उनके समर्पण भाव को डिगा नहीं पाईं। आजादी के आंदोलन में उनके अदम्य साहस और संघर्ष की गाथा को कृतज्ञ राष्ट्र कभी भुला नहीं सकता। देश के लिए

Kota Shrinivas Poojari (@kotasbjp) 's Twitter Profile Photo

ಸೂರ್ಯ ಮುಳುಗದ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು, ಎರಡೆರಡು ಕರಿನೀರಿನ ಶಿಕ್ಷೆ ಅನುಭವಿಸಿದರೂ ದೇಶಕ್ಕಾಗಿ ಜೀವಿಸಿದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ರವರ ಜನ್ಮದಿನದಂದು ಅವರ ಪಾದಚರಣಗಳಿಗೆ‌ ಶ್ರದ್ಧೆಯ ಪ್ರಣಾಮಗಳು. #SavarkarJayanti

ಸೂರ್ಯ ಮುಳುಗದ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು, ಎರಡೆರಡು ಕರಿನೀರಿನ ಶಿಕ್ಷೆ ಅನುಭವಿಸಿದರೂ ದೇಶಕ್ಕಾಗಿ ಜೀವಿಸಿದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ರವರ ಜನ್ಮದಿನದಂದು ಅವರ ಪಾದಚರಣಗಳಿಗೆ‌ ಶ್ರದ್ಧೆಯ ಪ್ರಣಾಮಗಳು.
#SavarkarJayanti
Kota Shrinivas Poojari (@kotasbjp) 's Twitter Profile Photo

ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸೃಷ್ಟಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಭಾವಗಳ ಕವಿ ಎಂದೇ ಖ್ಯಾತರಾಗಿದ್ದ ಶ್ರೀ ಎಚ್. ಎಸ್. ವೆಂಕಟೇಶಮೂರ್ತಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಓಂ ಶಾಂತಿಃ.

ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸೃಷ್ಟಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಭಾವಗಳ ಕವಿ ಎಂದೇ ಖ್ಯಾತರಾಗಿದ್ದ ಶ್ರೀ ಎಚ್. ಎಸ್. ವೆಂಕಟೇಶಮೂರ್ತಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಓಂ ಶಾಂತಿಃ.
Kota Shrinivas Poojari (@kotasbjp) 's Twitter Profile Photo

ಆಪರೇಷನ್ ಸಿಂಧೂರ ಕಾರ್ಯಾಚರಣೆ ಹೇಗಾಯಿತು? ಸುದ್ಧಿ ವಾಹಿನಿಯೊಂದು ಅದ್ಭುತವಾಗಿ ಪ್ರಸ್ತುತಪಡಿಸಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬಗ್ಗೆ ಹೆಮ್ಮೆ ಪಡೋಣ.

Kota Shrinivas Poojari (@kotasbjp) 's Twitter Profile Photo

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಫಲಾನುಭವಿಗಳಿಗೆ ಟೂಲ್ ಕಿಟ್ ವಿತರಣೆಯನ್ನು ನಡೆಸಲಾಯಿತು. ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವು ರೋಟರಿ ಕಲಾಮಂದಿರ ಪದವಿಪೂರ್ವ ಕಾಲೇಜು ಕುಂದಾಪುರ ಇಲ್ಲಿ ನಡೆದಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಯಿತು.