Laxman Savadi (@laxmansavadi) 's Twitter Profile
Laxman Savadi

@laxmansavadi

Former Deputy Chief Minister of Karnataka. MLA - Athani Constituency

ID: 1163654121397735426

linkhttp://www.laxmansavadi.com calendar_today20-08-2019 03:29:21

5,5K Tweet

48,48K Followers

0 Following

Laxman Savadi (@laxmansavadi) 's Twitter Profile Photo

ಕೃಪಾ ಆರೋಗ್ಯ ಮತ್ತು ಸಮಾಜ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದೆ.

ನನ್ನ ಆಪ್ತ ಸ್ನೇಹಿತರು ಹಾಗೂ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಗಮ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಭರಮಗೌಡ (ರಾಜು) ಕಾಗೆ‌ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. Bharamagouda (Raju) A. Kage

ನನ್ನ ಆಪ್ತ ಸ್ನೇಹಿತರು ಹಾಗೂ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ  ನಿಗಮ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಭರಮಗೌಡ (ರಾಜು) ಕಾಗೆ‌ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು.

<a href="/rajukage/">Bharamagouda (Raju) A. Kage</a>
Laxman Savadi (@laxmansavadi) 's Twitter Profile Photo

ಚೀನಾ ದೇಶದ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಕೃಷಿ ಪದ್ದತಿಯನ್ನು ಮತ್ತು ಕೈಗಾರಿಕಾ ಪ್ರದೇಶಗಳಿಗೆ ಬೇಟಿ ಅಧ್ಯಯನ ನಡೆಸಿದೆ.

18 ವರ್ಷದ ವನವಾಸಕ್ಕೆ ಅಂತ್ಯವಾಡಿದ ನಮ್ಮ ಹುಡುಗ್ರು. ನಾಡಿನ ಎಲ್ಲಾ ಅಭಿಮಾನಿಗಳ ಬೇಡಿಕೆ ಎಲ್ಲರ ಪ್ರಾರ್ಥನೆ ಇಂದು ನಮ್ಮ ಬೆಂಗಳೂರು ತಂಡಕ್ಕೆ ವಿಜಯದ ಮಾಲೆ ದೊರೆತಿದೆ,ಅಭಿನಂದನೆಗಳು #RCB 💛♥️ Royal Challengers Bengaluru

18 ವರ್ಷದ ವನವಾಸಕ್ಕೆ ಅಂತ್ಯವಾಡಿದ ನಮ್ಮ ಹುಡುಗ್ರು.
ನಾಡಿನ ಎಲ್ಲಾ ಅಭಿಮಾನಿಗಳ ಬೇಡಿಕೆ ಎಲ್ಲರ ಪ್ರಾರ್ಥನೆ ಇಂದು ನಮ್ಮ ಬೆಂಗಳೂರು ತಂಡಕ್ಕೆ ವಿಜಯದ ಮಾಲೆ ದೊರೆತಿದೆ,ಅಭಿನಂದನೆಗಳು #RCB 💛♥️

<a href="/RCBTweets/">Royal Challengers Bengaluru</a>
Laxman Savadi (@laxmansavadi) 's Twitter Profile Photo

ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಅಥಣಿ ಪಟ್ಟಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ,ಗಳಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯೋಗಾಸನ ಕಟ್ಟೆಯನ್ನು ಉದ್ಘಾಟಿಸಿ ಮಾತನಾಡಿದೆ.

ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕಾಕಾಸಾಹೇಬ್ ಪಾಟೀಲ ಅವರು ಅನಾರೋಗ್ಯದ ಕಾರಣ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ | #Kakasaheb

Laxman Savadi (@laxmansavadi) 's Twitter Profile Photo

ಅಥಣಿ ಪುರಸಭೆಯ ಘನತ್ಯಾಜ್ಯ ಮತ್ತು ವಸ್ತು ನಿರ್ವಹಣೆಗೆ ಖರೀದಿಸಿದ ವಾಹನಗಳ ಪೂಜಾ ಕಾರ್ಯಕ್ರಮ ಮತ್ತು ಸನ್ 2022-23ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೋತ್ಪಾನ (ಮುನಿಸಿಪಾಲಿಟಿ) ಯೋಜನೆ (ಹಂತ-4)ರ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಯು.ಪಿ.ಎಸ್ ಬ್ಯಾಟರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಇಂದು ಅಥಣಿ ಗೃಹಕಚೇರಿಯಲ್ಲಿ ತಾಲೂಕಿನ ವಿವಿಧ ಕಡೆಗಳಿಂದ ಆಗಮಿಸಿದ ನನ್ನ ಎಲ್ಲಾ ಸಾರ್ವಜನಿಕ ಬಂಧುಗಳ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಯಿತು. #ಜನತಾದರ್ಶನ

ಇಂದು ಅಥಣಿ ಗೃಹಕಚೇರಿಯಲ್ಲಿ ತಾಲೂಕಿನ ವಿವಿಧ ಕಡೆಗಳಿಂದ ಆಗಮಿಸಿದ ನನ್ನ ಎಲ್ಲಾ ಸಾರ್ವಜನಿಕ ಬಂಧುಗಳ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಯಿತು.

#ಜನತಾದರ್ಶನ
Laxman Savadi (@laxmansavadi) 's Twitter Profile Photo

ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ಪಶು ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಕಾಲೇಜು ಆವರಣ ಹಾಗೂ ವಿದ್ಯಾರ್ಥಿಗಳ ಕೊಠಡಿಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗು ಅಧಿಕಾರಿಗಳು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ಪಶು ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಕಾಲೇಜು ಆವರಣ ಹಾಗೂ ವಿದ್ಯಾರ್ಥಿಗಳ ಕೊಠಡಿಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ.
ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗು ಅಧಿಕಾರಿಗಳು ಉಪಸ್ಥಿತರಿದ್ದರು.
Laxman Savadi (@laxmansavadi) 's Twitter Profile Photo

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಅಥಣಿ ತಾಲೂಕಿನ ಯಲ್ಲಮ್ಮವಾಡಿ ಕೆರೆಯಿಂದ 8 ಕೆರೆಗಳಿಗೆ ನೀರು ತುಂಬಿಸುವ 2ನೇ ಹಂತದ ಕಾಮಗಾರಿಗೆ ಪ್ರಾಯೋಗಿಕ ಚಾಲನೆಯನ್ನು ನೆರೆವರಿಸಿದೆ. ಹಾಗೂ ತುಂಬಿ ಹರಿಯುತ್ತಿರುವ ಹಾಗೂ ಯಲ್ಲಮ್ಮವಾಡಿ ಕೆರೆಗೆ ಬಾಗಿನವನ್ನು ಅರ್ಪಿಸಿದ ಸುಂದರ ಕ್ಷಣಗಳು.

Laxman Savadi (@laxmansavadi) 's Twitter Profile Photo

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಅಥಣಿ ತಾಲೂಕಿನ ಯಲ್ಲಮ್ಮವಾಡಿ ಕೆರೆಯಿಂದ 8 ಕೆರೆಗಳಿಗೆ ನೀರು ತುಂಬಿಸುವ 2ನೇ ಹಂತದ ಕಾಮಗಾರಿಗೆ ಪ್ರಾಯೋಗಿಕ ಚಾಲನೆಯನ್ನು ನೆರೆವರಿಸಿದೆ.

ಅಥಣಿ ತಾಲೂಕಿನ ಸಾಲ ಬಾದೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅವರಖೋಡ ಗ್ರಾಮದ ಶ್ರೀ ಬಾಹುಬಲಿ,ಕಾಗವಾಡ ಮತ್ತು ಶ್ರೀ ಮಂಜುನಾಥ,ಕಾಗವಾಡ ಸವದಿ ಗ್ರಾಮದ ಶ್ರೀ ಮಹಾಂತೇಶ.ಹುನ್ನೂರ ತಲಾ ಕುಟುಂಬಗಳಿಗೆ 5 ಲಕ್ಷ ರೂ,ಗಳ ಚೆಕ್'ಗಳನ್ನು ವಿತರಿಸಿ ಸಾಂತ್ವನ ಹೇಳಿದೆ.

2025-26 ರ ಬಜೆಟ್'ನಲ್ಲಿ ಅಥಣಿ ತಾಲೂಕಿಗೆ ಕೃಷಿ ವಿಶ್ವ ವಿದ್ಯಾಲಯ ನಿರ್ಮಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಇಂದು ಕ್ರುಷಿ ಅಧಿಕಾರಿಗಳೊಂದಿಗೆ ಕೊಕಟನೂರ ಗ್ರಾಮದಲ್ಲಿ ಸ್ಥಳ ಪರಿಶೀಲಿಸಿ ಚರ್ಚೆ ಮಾಡಿದೆ.

ಅಥಣಿ ಪಟ್ಟಣದಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಬೆಳಗಾವಿ ವತಿಯಿಂದ ನೂತನವಾಗಿ ಆರಂಭಗೊಂಡ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದೆ.

ದಿಟ್ಟ ನಿಲುವಿನ ನಾಯಕರು, ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.ಭಗವಂತ ಅವರಿಗೆ ಉತ್ತಮ ಆರೋಗ್ಯ ದೀರ್ಘಾಯುಷ್ಯ ನೀಡಲಿ.

ಅಥಣಿ ಮತಕ್ಷೇತ್ರದ ಪೂರ್ವ ಭಾಗದ ರೈತರ ಬಹುನಿರೀಕ್ಷಿತ ಯೋಜನೆಯಾದ ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಪಂಪ್‌ಗಳ ಮಾದರಿ ಮತ್ತು ಸ್ಪೈರಲ್ ಕೇಸಿಂಗ್ ಕಾಮಗಾರಿಗಳ ಪರಿಶೀಲನೆಗಾಗಿ ಗುಜರಾತನ ವಡೋದರಾಗೆ ಇಂದು ಭೇಟಿ ನೀಡಿ ಪರಿಶೀಲಿಸಿದೆ.

ಅಥಣಿ ತಾಲೂಕಾ ಆಡಳಿತ ವತಿಯಿಂದ ಅಥಣಿ ಪಟ್ಟಣದ ಭೋಜರಾಜ ಕ್ರೀಡಾಂಗಣದಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ 79ನೇ ಸ್ವಾತಂತ್ಯ ದಿನಾಚರಣೆಯ ನಿಮಿತ್ಯ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಥಣಿಯ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಮಾತನಾಡಿದೆ. ಜೈ ಹಿಂದ್,ಜೈ ಭಾರತ

ಅಥಣಿ ತಾಲೂಕಾ ಆಡಳಿತ  ವತಿಯಿಂದ ಅಥಣಿ ಪಟ್ಟಣದ ಭೋಜರಾಜ ಕ್ರೀಡಾಂಗಣದಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ 79ನೇ ಸ್ವಾತಂತ್ಯ ದಿನಾಚರಣೆಯ ನಿಮಿತ್ಯ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಥಣಿಯ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಮಾತನಾಡಿದೆ.

ಜೈ ಹಿಂದ್,ಜೈ ಭಾರತ