Manjula Aravind Limbavali (@malimbavali) 's Twitter Profile
Manjula Aravind Limbavali

@malimbavali

MLA, Mahadevapura Assembly Constituency.

ID: 1648228069881286657

calendar_today18-04-2023 07:32:57

4,4K Tweet

5,5K Followers

6 Following

Manjula Aravind Limbavali (@malimbavali) 's Twitter Profile Photo

ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ, ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜನ್ಮ ಜಯಂತಿಯಂದು ಅವರಿಗೆ ನಾನು ಭಕ್ತಿಯಿಂದ ನಮಿಸುತ್ತೇನೆ. ಅವರ ಸೇವಾ ಮನೋಭಾವ ಮತ್ತು ಮಾರ್ಗದರ್ಶನ ಸಮಾಜಕ್ಕೆ ಸ್ಪೂರ್ತಿದಾಯಕ.

ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ, ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜನ್ಮ ಜಯಂತಿಯಂದು ಅವರಿಗೆ ನಾನು ಭಕ್ತಿಯಿಂದ ನಮಿಸುತ್ತೇನೆ.

ಅವರ ಸೇವಾ ಮನೋಭಾವ ಮತ್ತು ಮಾರ್ಗದರ್ಶನ ಸಮಾಜಕ್ಕೆ ಸ್ಪೂರ್ತಿದಾಯಕ.
Manjula Aravind Limbavali (@malimbavali) 's Twitter Profile Photo

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿ ಮಠವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಸಮಾಜಕ್ಕೆ ನಿಮ್ಮ ಮಾರ್ಗದರ್ಶನ ಮತ್ತು ಸೇವೆ ಹೀಗೆ ಮುಂದುವರೆಯಲಿ.

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿ ಮಠವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನದಂದು ಅವರಿಗೆ ಗೌರವ ನಮನಗಳು.

ಸಮಾಜಕ್ಕೆ ನಿಮ್ಮ ಮಾರ್ಗದರ್ಶನ ಮತ್ತು ಸೇವೆ ಹೀಗೆ ಮುಂದುವರೆಯಲಿ.
Manjula Aravind Limbavali (@malimbavali) 's Twitter Profile Photo

ಮಹದೇವಪುರ ವಿಧಾನಸಭಾ ಕ್ಷೇತ್ರದ ವರ್ತೂರು ವಾರ್ಡ್‌ನ ಗುಂಜೂರಿನ ಸೋಮೇಶ್ವರ ದೇವಸ್ಥಾನದ ಬಳಿ ಚರಂಡಿ ಮತ್ತು ಕಲ್ವರ್ಟ್ ಕಾಮಗಾರಿ ಪ್ರಗತಿಯಲ್ಲಿದೆ. Drain and culvert work are under progress near Someshwara temple in Gunjur of Varthur ward, Mahadevapura Assembly Constituency.

ಮಹದೇವಪುರ ವಿಧಾನಸಭಾ ಕ್ಷೇತ್ರದ ವರ್ತೂರು ವಾರ್ಡ್‌ನ ಗುಂಜೂರಿನ ಸೋಮೇಶ್ವರ ದೇವಸ್ಥಾನದ ಬಳಿ ಚರಂಡಿ ಮತ್ತು ಕಲ್ವರ್ಟ್ ಕಾಮಗಾರಿ ಪ್ರಗತಿಯಲ್ಲಿದೆ.

Drain and culvert work are under progress near Someshwara temple in Gunjur of Varthur ward, Mahadevapura Assembly Constituency.
Manjula Aravind Limbavali (@malimbavali) 's Twitter Profile Photo

ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದ ನಮ್ಮ ಮುಖಂಡರಾದ ಶ್ರೀ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ, ಯುವ ಮುಖಂಡ ಪ್ರಶಾಂತ್ ರೆಡ್ಡಿ ಅವರ ಅಮಾನವೀಯ ಹತ್ಯೆ ಆಘಾತ ತಂದಿದೆ. ಆಂಧ್ರಪ್ರದೇಶ ಪೊಲೀಸರು ಶೀಘ್ರವಾಗಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.

ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದ ನಮ್ಮ ಮುಖಂಡರಾದ ಶ್ರೀ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ, ಯುವ ಮುಖಂಡ ಪ್ರಶಾಂತ್ ರೆಡ್ಡಿ ಅವರ ಅಮಾನವೀಯ ಹತ್ಯೆ ಆಘಾತ ತಂದಿದೆ.

ಆಂಧ್ರಪ್ರದೇಶ ಪೊಲೀಸರು ಶೀಘ್ರವಾಗಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.