
MLC K Prathapsimha Nayak
@mlcnayak
ID: 1280043613724917760
06-07-2020 07:39:24
38 Tweet
93 Followers
90 Following

ರಾಜ್ಯಾಧ್ಯಕ್ಷರಾದ ಶ್ರೀ Nalinkumar Kateel ಅವರು ಇಂದು ದಾವಣೆಗೆರೆ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಪದಾಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ Mahesh Tenginkai ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.


















ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸಲು ಕೋರಿ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವರಾದ ಶ್ರೀ Kota Shrinivas Poojari ಅವರ ನೇತೃತ್ವದಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ B.S.Yediyurappa ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆವು.
