
Priya Krishna
@priyakrishna_k
Indian | ಕನ್ನಡಿಗ | Politician | Congressman | MLA Govindaraja Nagar (2023 -, 2013-18, 2009-13) | fb.com/priyakrishna.o…
ID: 936554432933720064
http://priyakrishna.com 01-12-2017 11:15:51
2,2K Tweet
3,3K Followers
106 Following




ಶಾಸಕರ ಕಛೇರಿಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ, ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. Karnataka Congress



ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ #ಗೋವಿಂದರಾಜನಗರ ಕ್ಷೇತ್ರದ ಬಿಜಿಎಸ್ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾದ ಆಶಾಕಿರಣ ದೃಷ್ಟಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ DK Shivakumar ಹಾಗೂ ಆರೋಗ್ಯ ಸಚಿವರಾದ ಶ್ರೀ Dinesh Gundu Rao/ದಿನೇಶ್ ಗುಂಡೂರಾವ್ ಅವರು ಭಾಗಿಯಾಗಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.













#ಮಾಗಡಿ ರಸ್ತೆಯ ಸರ್ಕಾರಿ ಯುನಾನಿ ಮತ್ತು ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಸಚಿವರಾದ ಶ್ರೀ Dinesh Gundu Rao/ದಿನೇಶ್ ಗುಂಡೂರಾವ್ ಅವರೊಂದಿಗೆ ಭಾಗವಹಿಸಿ ನೆರವೇರಿಸಲಾಯಿತು.


