
Santosh Lad Official
@santoshsladinc
Labour Minister, GoK I Dharwad District Incharge I MLA Kalaghatagi-Alnavar Constituency | ಹೆಮ್ಮೆಯ ಕನ್ನಡಿಗ | Philanthropist | Believer in Social Justice
ID: 1421396322377031683
31-07-2021 09:16:59
2,2K Tweet
12,12K Followers
20 Following



ಹುಬ್ಬಳ್ಳಿಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ. ಸಮಾರಂಭದಲ್ಲಿ ಶಾಸಕರಾದ ಶ್ರೀ Mahesh Tenginkai, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕಾರ್ಮಿಕ






ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರು, ಆತ್ಮೀಯರಾದ ಶ್ರೀ ಪ್ರಸಾದ್ ಅಬ್ಬಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ನಿಮ್ಮ ಮೇಲೆ ಸದಾ ಇರಲೆಂದು ಹಾರೈಸುತ್ತೇನೆ. MLA Prasad Abbayya


ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ 14ನೇ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ CM of Karnataka ಶ್ರೀ Siddaramaiah ಅವರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಭಾಗವಹಿಸಿ, ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇವತ್ತಿನ ಸಂಪುಟ ಸಭೆಯಲ್ಲಿ ರಾಜ್ಯದ



ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರ ಬಗ್ಗೆ ಬಿಜೆಪಿಯ ಎಂಎಲ್ ಸಿ ಎನ್ ರವಿಕುಮಾರ್ ಅವರ ಮಾತುಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಹಿಂದೆಯೂ ಕೂಡ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಬಗ್ಗೆ ಕೀಳಾಗಿ ಮಾತಾಡಿ ಸಾರ್ವಜನಿಕವಾಗಿ ಟೀಕೆಗೊಳಗಾದರೂ ಬುದ್ಧಿ ಕಲಿತಿಲ್ಲವೆಂದರೆ ನಿಜಕ್ಕೂ ವಿಷಾದನೀಯ. N Ravi Kumar




ದುರ್ಬಲತೆ ಪಿಂಚಣಿ ಸಹಾಯಧನ | Disability Pension | Labour Department Santosh Lad Official




ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಮಂಡಳಿಯ ವತಿಯಿಂದ ನಡೆದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಕುರಿತ ವಿವಿಧ ಪತ್ರಿಕಾ ವರದಿಗಳು. #hospet #smartcard


