SchoolEducationGOK (@shalashikshana) 's Twitter Profile
SchoolEducationGOK

@shalashikshana

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕರ್ನಾಟಕ ಸರ್ಕಾರ. School Education and Literacy Department. Government of Karnataka.

ID: 1493452463222845440

calendar_today15-02-2022 05:10:44

195 Tweet

3,3K Followers

8 Following

SchoolEducationGOK (@shalashikshana) 's Twitter Profile Photo

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಇ-ಹಾಜರಾತಿಯನ್ನು ಖಚಿತಪಡಿಸುವ Facial Recognition ತಂತ್ರಾಂಶ ಆಧಾರಿತ "ನಿರಂತರ" ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರದ ಆದೇಶ.

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು / ನೌಕರರು ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಮಯದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತ ಸುತ್ತೋಲೆ.

2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ / ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ- Bilingual) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಬಗ್ಗೆ ಸರ್ಕಾರದ ಆದೇಶ. Please click on the following link for the full Government Order - dosel.karnataka.gov.in/uploads/media_…

ಸ್ಥಳೀಯ ಸಮುದಾಯಗಳ ಭಾಗವಹಿಸುವಿಕೆಯೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಹಂಗರವಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬಾಗಲಕೋಟೆ ಜಿಲ್ಲೆಯ ರಬಕವಿಯ ಸರ್ಕಾರಿ ಕನ್ನಡ ಬಾಲಕರ ಮಾದರಿ ಪ್ರಾಥಮಿಕ ಶಾಲೆಯ ಪುನರುಜ್ಜೀವನ.

Bharath Selvan (@bharath_selvan) 's Twitter Profile Photo

Karnataka’s first-ever facial recognition & geo-fenced attendance system “Pratyaksha” was launched by Shri Madhu Bangarappa & Shri HK Patil. It covers 4,789+ teachers across 700+ school locations in Gadag district. A leap toward transparency & accountability School Education & Literacy, GOK

Karnataka’s first-ever facial recognition &amp; geo-fenced attendance system “Pratyaksha” was launched by Shri <a href="/Madhu_Bangarapp/">Madhu Bangarappa</a> &amp; Shri <a href="/HKPatilINC/">HK Patil</a>. It covers 4,789+ teachers across 700+ school locations in Gadag district.

A leap toward transparency &amp; accountability <a href="/ShalaShikshana/">School Education & Literacy, GOK</a>
DIPR Karnataka (@karnatakavarthe) 's Twitter Profile Photo

ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್‌ಲೈನ್‌ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಖೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ. ಶಾಲೆ ತಲುಪಿದ ಬಳಿಕ ಶಿಕ್ಷಕರು ಆನ್‌ಲೈನ್‌ ಹಾಜರಾತಿ ಹಾಕಬೇಕು. ಇದರಿಂದ ಸಮಯಕ್ಕೆ ಸರಿಯಾಗಿ ಶಿಕ್ಷಕರು ಶಾಲೆಗೆ ಬರುತ್ತಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ. ಶೀಘ್ರವೇ

ಶಾಲಾ ಗೋಡೆ, ಪುಸ್ತಕ, ನೋಟ್‌ಬುಕ್‌ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ - ಕಾಲೇಜುಗಳ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಬೇಕು. ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಕುರಿತು ಮಾಹಿತಿ ನೀಡಬೇಕು.

ಶಾಲಾ ಗೋಡೆ, ಪುಸ್ತಕ, ನೋಟ್‌ಬುಕ್‌ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ - ಕಾಲೇಜುಗಳ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಬೇಕು. ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಕುರಿತು ಮಾಹಿತಿ ನೀಡಬೇಕು.
SchoolEducationGOK (@shalashikshana) 's Twitter Profile Photo

Bilingual Sections have been started in all the 245 Government Schools which come under the Bengaluru North-4 Educational Range. This newspaper article captures the community’s exhuberation. #levelplayingfield #publicschools #GovernmentSchoolsofKarnataka #access #inclusion

In Davanagere District, U-shape seating arrangement was introduced experimentally (no more back benchers) for two consecutive months in the year 2024 to provide equal opportunities to all students by Smt. Nagaveni, a teacher at the Government School of Sri Rama Layout. #inclusion

ದಾವಣಗೆರೆ ಜಿಲ್ಲೆಯ ಶ್ರೀ ರಾಮ ಲೇಔಟ್‌ನ ಸರ್ಕಾರಿ ಶಾಲೆಯ ಶಿಕ್ಷಕಿಯವರಾದ ಶ್ರೀಮತಿ ನಾಗವೇಣಿ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸಲು ಯು-ಆಕಾರದ ಆಸನ ವ್ಯವಸ್ಥೆಯನ್ನು (no more back benchers)  2024 ಸಾಲಿನಲ್ಲಿ ಸತತ ಎರಡು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ಪರಿಚಯಿಸಿದರು. #inclusion #excellence #quality