DC Udupi (@dcudupi) 's Twitter Profile
DC Udupi

@dcudupi

Official handle of the Deputy Commissioner and District Magistrate of Udupi District, Government of Karnataka.

ID: 751283349939818496

linkhttps://udupi.nic.in/ calendar_today08-07-2016 05:14:43

1,1K Tweet

6,6K Followers

71 Following

DC Udupi (@dcudupi) 's Twitter Profile Photo

ಇಂದು ಗೌರಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ನಡೆಸಲಾಯಿತು

ಇಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲಾಯಿತು.

ಮೀನುಗಾರಿಕೆಗೆ ತೆರಳುವ ಮೀನುಗಾರರು ಜೀವರಕ್ಷಕ ಸಾಧನಗಳನ್ನು ಬಳಸಲು ಅರಿವು ಮೂಡಿಸುವ ಕುರಿತು ಕಾರ್ಯಗಾರ ಆಯೋಜಿಸುವ ಬಗ್ಗೆ ಸಭೆ ನಡೆಸಲಾಯಿತು.

ಭಾರತೀಯ ರತ್ನ ಮತ್ತು ಆಭರಣಗಳ ಸಂಸ್ಥೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಇಂದು ಉಡುಪಿ ನಗರಕ್ಕೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯಲ್ಲಿ ಭರತ್ ಕಲ್ ಜಾಕ್ ವೆಲ್‌ನಿಂದ ಹಾಲಾಡಿ ನೀರು ಶುದ್ದೀಕರಣ ಘಟಕದ ವರೆಗೆ ಮುಖ್ಯ ಕೊಳವೆ ಮಾರ್ಗ ಆಳವಡಿಸುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಾಯಿತು.

ನಿರ್ಮಿತಿ ಕೇಂದ್ರದ ಮೂಲಕ ಅನುಷ್ಟಾನವಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಶ್ರೀಮತಿ ನಿರ್ಮಲಾ ಸೀತಾರಾಮನ್, ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು ಭಾರತ ಸರ್ಕಾರ ಇವರನ್ನು ಇಂದು ಭೇಟಿ ಮಾಡಲಾಯಿತು.

ದೇಶದ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಕಚೇರಿ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಕೆನರಾ ಫ್ರೀಡಂ ರನ್ ನಾಲ್ಕನೇ ಆವೃತ್ತಿಯ ಮ್ಯಾರಾಥಾನ್ ಗೆ ಇಂದು ಚಾಲನೆ ನೀಡಲಾಯಿತು.

ದೇಶದ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಕಚೇರಿ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಕೆನರಾ ಫ್ರೀಡಂ ರನ್ ನಾಲ್ಕನೇ ಆವೃತ್ತಿಯ ಮ್ಯಾರಾಥಾನ್ ಗೆ ಇಂದು ಚಾಲನೆ ನೀಡಲಾಯಿತು.
DC Udupi (@dcudupi) 's Twitter Profile Photo

ಇಂದು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು

ಇಂದು ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಭೇಟಿ ನೀಡಿ ಪರಿಶೀಲಿಸಲಾಯಿತು.

ಕರ್ನಾಟಕದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣಕ್ಕಾಗಿ ಪಾರದರ್ಶಕ,ಮೌಲ್ಯಾಧಾರಿತ ಮತ್ತು ವೈಯಕ್ತಿಕಗೊಳಿಸಿದ ಮಾರ್ಗದರ್ಶನವನ್ನು ನೀಡುವ ಮೂಲಕ ಜಾಗತಿಕ ಶಿಕ್ಷಣದ ಪ್ರಯಾಣವನ್ನು ಸರಳೀಕರಿಸಲು ಮತ್ತು ಸುರಕ್ಷಿತಗೊಳಿಸಲು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ “ವಿದೇಶದಲ್ಲಿ ಅಧ್ಯಯನ- 2025”ಕಾರ್ಯಕ್ರಮದ ಪೋಸ್ಟರ್‌ನ ಬಿಡುಗಡೆ

ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ರವರು ಮಹಿಳಾ ಕಿಸಾನ್ ಉತ್ಪಾದಕ ಕಂಪನಿಗೆ ತೋಟಗಾರಿಕಾ ಕ್ಷೇತ್ರದ ಒಡಂಬಡಿಕೆ ಪತ್ರವನ್ನು ಹಸ್ತಾಂತರಿಸಿದರು.

ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ರವರು ಮಹಿಳಾ ಕಿಸಾನ್ ಉತ್ಪಾದಕ ಕಂಪನಿಗೆ ತೋಟಗಾರಿಕಾ ಕ್ಷೇತ್ರದ 
ಒಡಂಬಡಿಕೆ ಪತ್ರವನ್ನು ಹಸ್ತಾಂತರಿಸಿದರು.
DC Udupi (@dcudupi) 's Twitter Profile Photo

ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಚೆಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ರವರ ಸಹಯೋಗದಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಶ್ಯೇನ ದೃಷ್ಟಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಪೊಲೀಸ್,  
ಉಡುಪಿ ಚೆಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ರವರ ಸಹಯೋಗದಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ
ಶ್ಯೇನ ದೃಷ್ಟಿ ಯೋಜನೆಯನ್ನು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಉದ್ಘಾಟಿಸಿದರು.
DC Udupi (@dcudupi) 's Twitter Profile Photo

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳಿತಾಯ ಪರಿಹಾರ ಯೋಜನೆಯಡಿ ಮೀನುಗಾರರ ಸಂಘಗಳಿಗೆ ಚೆಕ್ ಗಳನ್ನು ಮತ್ತು ನಿವೇಶನ ಹಕ್ಕು ಪತ್ರ & ಮನೆ ಮಂಜೂರಾತಿ ಪತ್ರವನ್ನು ವಿತರಿಸಿದರು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ರವರು ಇಂದು ರಾಜತಾದ್ರಿಯ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದಲ್ಲಿ ಅಕ್ಕಕೆಫೆ ಉದ್ಘಾಟನೆಯನ್ನು ನೆರವೇರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ರವರು
ಇಂದು ರಾಜತಾದ್ರಿಯ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದಲ್ಲಿ ಅಕ್ಕಕೆಫೆ ಉದ್ಘಾಟನೆಯನ್ನು ನೆರವೇರಿಸಿದರು.
DC Udupi (@dcudupi) 's Twitter Profile Photo

ಇಂದು ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ, ಮೀನುಗಾರರಿಗೆ ಜೀವ ರಕ್ಷಕ ಸಾಧನಗಳ ಉಪಯೋಗ ಕುರಿತು ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಯಿತು.