
ELECTRONICCITY BCP
@elecityps
Official twitter account of Electroniccity Police Station (080-22943469). Dial Namma-100 in case of emergency. @BlrCityPolice
ID: 2814405182
https://www.bcp.gov.in/ 17-09-2014 07:10:24
67 Tweet
871 Followers
46 Following




🚨 Urgent 🚨 My friend lost his iphone Oct 5 Night after an auto ride from Office to UniWorld PG in Bangalore. The “Find My” app tracked its location and I am not getting help from local police. Urgently need help from ಬೆಂಗಳೂರು ನಗರ ಪೊಲೀಸ್ BengaluruCityPolice to recover it. CP Bengaluru ಪೊಲೀಸ್ ಆಯುಕ್ತ ಬೆಂಗಳೂರು ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice RT

Paramesh Paramesh 👑Che_ಕೃಷ್ಣ🇮🇳💛❤️ ನಿಮ್ಮ ದೂರನ್ನು ELECTRONICCITY BCP ಗಮನಕ್ಕೆ ತರಲಾಗುವುದು, ಅವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವವರು.DCP Southeast BCP




ಈ ದಿನ ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಹಾಗೂ ಸಾಗಾಣಿಕೆ ವಿರೋಧಿ ದಿನ ಅಂಗವಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿರುತ್ತದೆ. DCP Southeast BCP ACP Electronic City BCP #saynotoaddiction


#ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ಕ್ರೈಸ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಿ, ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣ ಮಾಡಲು ಪೊಲೀಸ್‌ರೊಂದಿಗೆ ಕೈ ಜೋಡಿಸಲು ಕರೆ ನೀಡಲಾಯಿತು. ಬೆಂಗಳೂರು ನಗರ ಪೊಲೀಸ್ BengaluruCityPolice DGP KARNATAKA ADDL. CP EAST


"ಮನೆ ಮನೆಗೆ ಪೊಲೀಸ್" ನಿಮ್ಮ ರಕ್ಷಕರು, ನಿಮ್ಮ ಮನೆ ಬಾಗಿಲಿಗೆ! ನಿಮ್ಮ ಪೊಲೀಸ್ ಇಲಾಖೆ ಸಂಬಂಧಿತ ಸಮಸ್ಯೆಗಳನ್ನು ಆಲಿಸಿ, ದೂರುಗಳನ್ನು ದಾಖಲಿಸಲು ಮತ್ತು ನಿಮ್ಮ ಮೌಲ್ಯಯುತ ಸಲಹೆಗಳನ್ನು ಸ್ವೀಕರಿಸಲು ನಾವು ಸಿದ್ಧರಿದ್ದೇವೆ. #ManeManegePolice #PoliceAtYourDoor DGP KARNATAKA ಬೆಂಗಳೂರು ನಗರ ಪೊಲೀಸ್ BengaluruCityPolice ADDL. CP EAST




