
N Ravi Kumar
@nrkbjp
MLC & Opposition Chief Whip, Karnataka Legislative Council, EX - State General Secretary, @BJP4Karnataka. Tweets are personal.
ID: 799513728546959360
http://karnataka.bjp.org 18-11-2016 07:25:01
9,9K Tweet
24,24K Followers
265 Following



ಗುಜರಾತಿನಲ್ಲಿ ವಿಮಾನ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ನಾಳೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ. - ಶ್ರೀ N Ravi Kumar , ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರು


ಪ್ರಧಾನಿ ಶ್ರೀ Narendra Modi ಅವರು ಇಂದು ಬೆಳಿಗ್ಗೆ ಅಹಮದಾಬಾದ್‌ಗೆ ತೆರಳಿ ವಿಮಾನ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ವಿಮಾನ ಪತನದ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಂಡರು. #PlaneCrash








ಇಂದು ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ C T Ravi 🇮🇳 ಸಿ ಟಿ ರವಿ ಅವರು ಹಾಗೂ ರಾಜ್ಯದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Sunil Kumar Karkala ಅವರು ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಲಾಯಿತು. BJP Karnataka 1/2


1975 ಜೂನ್ 25 ರಂದು ದೇಶದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಜನಜಾಗೃತಿ ಅಭಿಯಾನವನ್ನು ವಿವಿಧ ಜಿಲ್ಲೆಗಳಲ್ಲಿ ಜೂನ್ 22-30 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. BJP Karnataka 2/2



Heartily welcomed Union Home & Cooperation Minister Shri Amit Shah Ji to Bengaluru. His leadership continues to inspire and strengthen our nation. BJP Office of Amit Shah BJP Karnataka




