
THALAGHATTAPURA BCP, ತಲಘಟ್ಟಪುರ ಪೊಲೀಸ್ ಠಾಣೆ
@tgpuraps
Official twitter account of Talaghatta Pura Police Station (080-22942359). Dial Namma-112 in case of emergency. @BlrCityPolice
ID: 4318088237
https://www.bcp.gov.in/ 29-11-2015 12:50:16
686 Tweet
1,1K Followers
68 Following







ಈ ದಿನ ದಿನಾಂಕ 10.06.2025 ರಂದು Art of Living Bengaluru ವತಿಯಿಂದ ತಲಘಟ್ಟಪುರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಯೋಗ ಮತ್ತು ಒತ್ತಡ ನಿವಾರಣಾ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಬೆಂಗಳೂರು ನಗರ ಪೊಲೀಸ್ BengaluruCityPolice





ಈ ದಿನ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಹಾಗೂ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮಾದಕ ವಸ್ತು ಸೇವನೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಲಾಯಿತು. ಬೆಂಗಳೂರು ನಗರ ಪೊಲೀಸ್ BengaluruCityPolice CP Bengaluru ಪೊಲೀಸ್ ಆಯುಕ್ತ ಬೆಂಗಳೂರು DCP SOUTH





ಈ ದಿನ ತಲಘಟ್ಟಪುರ ಪೊಲೀಸ್ ಠಾಣಾ ವತಿಯಿಂದ ಸರಹದ್ದಿನ ಧೀಕ್ಷಾ ಪಿ ಯು ಕಾಲೇಜ್ ವಿದ್ಯಾರ್ಥಿಗಳಿಗೆ ಡ್ರಗ್ಸ್ ಅಬ್ಯು ಸ್ ಮತ್ತು ಸೈಬರ್ ಕ್ರೈಂ ಅಪರಾಧಗಳು ಮತ್ತು ತಡೆಗಟ್ಟುವಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬೆಂಗಳೂರು ನಗರ ಪೊಲೀಸ್ BengaluruCityPolice CP Bengaluru ಪೊಲೀಸ್ ಆಯುಕ್ತ ಬೆಂಗಳೂರು

